ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್‌ (ಕೆ.ಸಿ.ಟಿ.ಯು)

ಕರ್ನಾಟಕ ಸರ್ಕಾರ

ತ್ಯಾಜ್ಯ ನೀರು ಪುನರ್'ಬಳಕೆ

Home

ತ್ಯಾಜ್ಯ ನೀರು ಪುನರ್'ಬಳಕೆ ವಿಧಾನವನ್ನು ಅಳವಡಿಸಿಕೊಳ್ಳಲು ಎಂಎಸ್‌ಎಂಇ ಘಟಕಗಳಿಗೆ ಪ್ರೋತ್ಸಾಹ      :

ಅರ್ಹತೆ

  1. ತ್ಯಾಜ್ಯ ನೀರು ಪುನರ್'ಬಳಕೆ ವಿಧಾನ ಅಳವಡಿಸಿಕೊಂಡ ರಾಜ್ಯದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಘಟಕಗಳು ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ಅರ್ಹವಾಗಿವೆ.
  2. ಯೋಜನೆಯು ಕೇವಲ ಒಂದು ಬಾರಿ ಪ್ರೋತ್ಸಾಹ / ಸಹಾಯವನ್ನು ಮಾತ್ರ ಒದಗಿಸುತ್ತದೆ.

ಪ್ರೋತ್ಸಾಹಧನ :

ಸಾಮಾನ್ಯ ಪ್ರವರ್ಗ:ಉಪಕರಣದ ಬೆಲೆಯ 50% (ಗರಿಷ್ಠ ರೂ. 7.50 ಲಕ್ಷ)

ವಿಶೇಷ ಪ್ರವರ್ಗ: ಉಪಕರಣದ ಬೆಲೆಯ 75% (ಗರಿಷ್ಠ ರೂ. 8.50 ಲಕ್ಷ)

ಸಲ್ಲಿಸಬೇಕಾದ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ

ಎಂಎಸ್‌ಎಂಇ ಘಟಕಗಳು ನಿಗಧಿತ ನಮೂನೆಯಂತೆ ಭರ್ತಿಮಾಡಿದ ಅರ್ಜಿಯನ್ನು ನಮೂನೆಯಲ್ಲಿನ ಸೂಕ್ತ ದಾಖಲಾತಿಗಳೊಂದಿಗೆ ಕೆ.ಸಿ.ಟಿ.ಯು.ಗೆ ಸಲ್ಲಿಸುವುದು

×
ABOUT DULT ORGANISATIONAL STRUCTURE PROJECTS