ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್‌ (ಕೆ.ಸಿ.ಟಿ.ಯು)

ಕರ್ನಾಟಕ ಸರ್ಕಾರ

ಶೂನ್ಯ ತ್ಯಾಜ್ಯ ನಿರ್ವಹಣಾ ವಿಧಾನ

Home

ಶೂನ್ಯ ತ್ಯಾಜ್ಯ ನಿರ್ವಹಣಾ ವಿಧಾನವನ್ನು ಅಳವಡಿಸಿಕೊಳ್ಳಲು ಎಂಎಸ್ಎಂಇ ಘಟಕಗಳಿಗೆ ಪ್ರೋತ್ಸಾಹಧನ

ಅರ್ಹತೆ

  1. ಶೂನ್ಯ ತ್ಯಾಜ್ಯ ನಿರ್ವಹಣಾ ವಿಧಾನವನ್ನು ಅಳವಡಿಸಿಕೊಂಡ ರಾಜ್ಯದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಘಟಕಗಳು ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ಅರ್ಹವಾಗಿವೆ.
  2. ಯೋಜನೆಯು ಕೇವಲ ಒಂದು ಬಾರಿ ಪ್ರೋತ್ಸಾಹ / ಸಹಾಯವನ್ನು ಮಾತ್ರ ಒದಗಿಸುತ್ತದೆ.

ಪ್ರೋತ್ಸಾಹಧನ :

ಸಾಮಾನ್ಯ ಪ್ರವರ್ಗ:ಉಪಕರಣದ ಬೆಲೆಯ 50% (ಗರಿಷ್ಠ ರೂ. 7.50 ಲಕ್ಷ)

ವಿಶೇಷ ಪ್ರವರ್ಗ:ಉಪಕರಣದ ಬೆಲೆಯ 75% (ಗರಿಷ್ಠ ರೂ. 8.50 ಲಕ್ಷ)

ಸಲ್ಲಿಸಬೇಕಾದ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ

ಎಂಎಸ್‌ಎಂಇ ಘಟಕಗಳು ನಿಗಧಿತ ನಮೂನೆಯಂತೆ ಭರ್ತಿಮಾಡಿದ ಅರ್ಜಿಯನ್ನು ನಮೂನೆಯಲ್ಲಿನ ಸೂಕ್ತ ದಾಖಲಾತಿಗಳೊಂದಿಗೆ ಕೆ.ಸಿ.ಟಿ.ಯು.ಗೆ ಸಲ್ಲಿಸುವುದು

×
ABOUT DULT ORGANISATIONAL STRUCTURE PROJECTS